ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿವೇಕ ಸಂಜೀವಿನಿ ಅಭಿಯಾನ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಅವರಣದಲ್ಲಿ ವಿವೇಕ ಸಂಜೀವಿನಿ ಹಸಿರು ಕ್ಯಾಂಪಸ್ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸದಸ್ಯರಾದ ರವಿಮುಂಗ್ಲಿಮನೆ, ಈಶ್ವರಚಂದ್ರ ಹಾಗೂ ಜಯಂತಿ ನಾಯಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಮುರಳೀಧರ್ ಯಸ್ ಶಿಕ್ಷಕ ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here