ಜು.19: ಬಿಳಿನೆಲೆ ಗ್ರಾಮ ಸಭೆ

0

ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಗ್ರಾ.ಪಂ ಅಧ್ಯಕ್ಷೆ ಶಾರದಾ ದಿನೇಶ್ ಅಧ್ಯಕ್ಷತೆಯಲ್ಲಿ ಜು.19ರಂದು ಬಿಳಿನೆಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಗ್ರಾ.ಪಂ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here