ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆ

0

ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆಯಾಗಿರುವುದರಿಂದ ಜು.17ರ ರಾತ್ರಿ ಒಮ್ಮಿಂದೊಮ್ಮೆಲೆ ಕುಮಾರಧಾರಾ ನದಿಯಲ್ಲಿ ನೀರು ಉಕ್ಕಿ ಹರಿಯಲಾರಂಭಿಸಿದೆ.

ಇದರಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಶೌಚಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶ ಮುಳುಗಡೆಯಾಗಿದೆ.

LEAVE A REPLY

Please enter your comment!
Please enter your name here