ರಾಜ್ಯ ಮಟ್ಟದ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟಕ್ಕೆ ಕಡಬ ಕ್ನಾನಾಯ ಜ್ಯೋತಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

0

ಕಡಬ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ ಕಬಡ್ಡಿಯ ಆಯ್ಕೆ ಪ್ರಕ್ರಿಯೆಯು ದಿನಾಂಕ 17.7. 2024ರಂದು ನಡೆದಿದ್ದು ಅದರಲ್ಲಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಜ್ಜ್ಯೋತ್ ಎನ್ ಕೆ ಬೆಂಗಳೂರು ತಂಡವನ್ನು , ಆಸ್ಟಿನ್ ತೊಮಸ್ ದಕ್ಷಿಣ ಕನ್ನಡ ತಂಡವನ್ನು ಹಾಗು ಅಬ್ದುಲ್ ಶಾಮಿಕ್ ತುಮಕೂರು ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here