ಜು. 20 : ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ

0

ಪುತ್ತೂರು: ಪಾಲ್ತಾಡಿ ಗ್ರಾಮದ ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 20 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಅವರಣದಲ್ಲಿ ಅಧ್ಯಕ್ಷ ಜಯಪ್ರಕಾಶ್ ಎನ್.ಆರ್ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಕಾರ್ಯದರ್ಶಿ ಕೋಮಲರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here