ಪುತ್ತೂರು:ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರಂದೂ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈಮುಹಿಲನ್ ಆದೇಶಿಸಿದ್ದಾರೆ.