ಕೆಮ್ಮಾಯಿ: ಕಾರು-ಬೈಕ್ ಅಪಘಾತ

0

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಪಂಪ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಜು.20ರ ಬೆಳಿಗ್ಗೆ ನಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ ಮತ್ತು ಕಾರಿಗೆ ಹಾನಿಯಾಗಿದ್ದು, ಬೈಕ್ ಸವಾರ ಸಣ್ಣಪುಟ್ಟ ಗಾಯಗೊಂದಿಗೆ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here