ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

0

ಪುತ್ತೂರು:ಕಡಬದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.20ರಂದು ರಾತ್ರಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಡಬ ತಿಮರಡ್ಡಿ ನಿವಾಸಿ ಅಝರ್(28) ಎಂದು ತಿಳಿದುಬಂದಿದೆ.

ಅಝರ್ ಶನಿವಾರ ರಾತ್ರಿ ತನ್ನ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ .

LEAVE A REPLY

Please enter your comment!
Please enter your name here