ಶ್ರೀ ಶಾರದಾ ಹಿಂದೂಸ್ಥಾನಿ ಸಂಗೀತ ವಿದ್ಯಾಲಯ ವಾರ್ಷಿಕೋತ್ಸವ

0

ಪುತ್ತೂರು: ನೆಹರುನಗರ ಶ್ರೀ ಶಾರದಾ ಹಿಂದೂಸ್ಥಾನಿ ಸಂಗೀತ ವಿದ್ಯಾಲಯದಿಂದ ’ನಾದಗುಂಜನ್’ ಮತ್ತು 16ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜು.21ರಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.


ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಉಪಾಧ್ಯಕ್ಷ ವಿಶ್ವಾಸ್ ಶೆಣೈ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಸಂಗೀತ ವಿದ್ಯಾಲಯದ ಸಂಗೀತ ಶಿಕ್ಷಕರಾದ ಶಾರದಾ ಆರ್ ಭಟ್ ಮತ್ತು ಉಮಾ ಹೆಗಡೆ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here