ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಸೆ.7 ರಿಂದ 10 ರ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಲಿರುವ ಗಣೇಶೋತ್ಸವ ಆಮಂತ್ರಣ ಪತ್ರ ಜು.21 ರಂದು ಆದರ್ಶ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭ ಸಮಿತಿ ಗೌರವಾಧ್ಯಕ್ಷ ಡಾ. ಎಂ ಕೆ ಪ್ರಸಾದ್, ಅಧ್ಯಕ್ಷ ಸುಜೀಂದ್ರ ಪ್ದಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ,ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ನೀಲಂತ್ ಬೊಳುವಾರು, ಶ್ರೀನಿವಾಸ ಮೂಲ್ಯ ಸಹಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.