ರಾಮಕುಂಜ ಪ.ಪೂ.ಕಾಲೇಜಿನ ಇಬ್ಬರು ಹಿರಿಯ ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ

0

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಇಬ್ಬರು ಹಿರಿಯ ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದಾರೆ.
ಕುಂತೂರಿನ ವಿಠಲ ರೈಯವರ ಪುತ್ರ ರಾಜೇಶ್ ರೈ ಹಾಗೂ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆಯವರ ಪುತ್ರ ಹೃಷಿಕೇಶ ಶರ್ಮಾ ಕೆ.ಅವರು ಸಿಎ ಫೈನಲ್ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ್ದಾರೆ.

LEAVE A REPLY

Please enter your comment!
Please enter your name here