ಮಹಾಲಿಂಗೇಶ್ವರ ದೇವಳ ವಠಾರದ ಗಣೇಶೋತ್ಸವಕ್ಕೆ ವಿಗ್ರಹ ಮುಹೂರ್ತ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುವ 58ನೇ ವರ್ಷದ ಶ್ರೀ ಗಣೇಶೋತ್ಸವಕ್ಕೆ ವಿಗ್ರಹ ಮುಹೂರ್ತ ಕಾರ್ಯಕ್ರಮ ಜು.24ರಂದು ರಂದು ಬೆಳಗ್ಗೆ ಬೊಳುವಾರಿನಲ್ಲಿ ನಡೆಯಿತು.

LEAVE A REPLY

Please enter your comment!
Please enter your name here