ಪಾಲ್ತಾಡಿ : ತೋಟದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

0

ಸವಣೂರು : ತೋಟದಲ್ಲಿ ಹುಲ್ಲು ಹೆರೆಯುತ್ತಿದ್ದಾಗ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ.ಚೆನ್ನಾವರ ನಿವಾಸಿ ದಿ.ಸುಬ್ಬಣ್ಣ ನಾಯ್ಕ ಎಂಬರ ಪತ್ನಿ ಸೀತಾ ಎಂಬವರು ಕುಸಿದು ಮೃತಪಟ್ಟವರು.

ಜು.23ರಂದು ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ತೋಟವೊಂದರಲ್ಲಿ ಹುಲ್ಲು ಹೆರೆಯುತ್ತಿದ್ದಾಗ ಅವರು ಕುಸಿದು ಬಿದ್ದಿದ್ದು,ಕೂಡಲೇ ಅವರನ್ನು ಸ್ಥಳೀಯ ಕ್ಲೀನಿಕ್‌ಗೆ ಕೊಂಡುಹೋಗಲಾಯಿತ್ತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.ಮೃತರು ಎರಡು ಗಂಡು,ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here