ಮಾಣಿ: ನೇಣುಬಿಗಿದು‌ ಯುವಕ‌ ಮೃತ್ಯು

0

ವಿಟ್ಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.ಬುಡೋಳಿ ಮಡಲ ನಿವಾಸಿ ಸುಶಾಂತ್ (25 ವ.) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದರು.ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here