ಜು.25: ಬಜತ್ತೂರು ಗ್ರಾಮಸಭೆ

0

ನೆಲ್ಯಾಡಿ: ಬಜತ್ತೂರು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜು.25ರಂದು ಪೂರ್ವಾಹ್ನ 10.30ಕ್ಕೆ ಬಜತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಗಂಗಾಧರ ಪಿ.ಎನ್., ಉಪಾಧ್ಯಕ್ಷೆ ವಿಮಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಮತಿ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here