ಲಯನ್ಸ್ ಕ್ಲಬ್ ವತಿಯಿಂದ ಸಾಮೆತ್ತಡ್ಕ ಶಾಲೆಯಲ್ಲಿ ವನಮಹೋತ್ಸವ

0

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ಇದರ ವತಿಯಿಂದ ಸಾಮೆತ್ತಡ್ಕ ಸ.ಹಿ.ಪ್ರಾ.ಶಾಲೆಯಲ್ಲಿ ಜು.23ರಂದು ವನಮಹೋತ್ಸವ ಆಚರಿಸಲಾಯಿತು.


ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ರಾವ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅರವಿಂದ ಭಗವಾನ್ ರೈ, ಕೋಶಾಧಿಕಾರಿ ಸುಧಾಕರ್ ಕೆ.ಪಿ, ಜಿಲ್ಲಾ ಚೈರ್ ಪರ್ಸನ್‌ಗಳಾದ ಜಯಶ್ರೀ ಎಸ್ ಶೆಟ್ಟಿ, ವತ್ಸಲಾ ರಾಜ್ಞಿ, ಸದಸ್ಯರಾದ ವಿಶ್ವನಾಥ ಗೌಡ, ಪ್ರೇಮ ಕುಮಾರಿ, ಶಾಲಾ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಕುಮಾರ್, ಮುಖ್ಯಗುರು ಮರಿಯಾ ಎಂ, ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here