





ಪುತ್ತೂರು: 2018ನೇ ವರ್ಷದ ಸಾಲ ಮನ್ನಾ ಯೋಜನೆಯು ಕಾರ್ಯಗತಗೊಳ್ಳದಿರುವ ಮತ್ತು ಸಾಲಮನ್ನಾ ವಂಚಿತ ರೈತರು ಸೇರಿ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ಪ್ರದೇಶಗಳನ್ನು ಒಳಗೊಂಡ ಮಲೆನಾಡು ಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳ ಸಹಯೋಗದೊಂದಿಗೆ ಜು.25ರಂದು ಪುತ್ತೂರು ಸಹಾಯಕ ಸಹಕಾರಿ ನಿಬಂಧಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.ಆ ಬಳಿಕ ಸಹಕಾರ ಸಂಘಗಳ ಉಪನಿಬಂಧಕ ರಘು ಅವರಿಗೆ ಮನವಿ ನೀಡಲಾಯಿತು.

















