ಜು.27: ಬಡಗನ್ನೂರು ದ.ಕ.ಜಿ.ಪಂ.ಉ.ಹಿ.ಪ್ರಾ ಶಾಲಾ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಆಟಿಕೂಟ

0

ಬಡಗನ್ನೂರು:ದ.ಕ.ಜಿ.ಪಂ.ಉ.ಹಿ.ಪ್ರಾ ಶಾಲಾ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಆಟಿಕೂಟ , ಆಟಿ ವಿಶೇಷ ಖಾದ್ಯ,  ಚೆಣ್ಣೆಮನೆ ಪ್ರಾತ್ಯಕ್ಷಿಕೆ  ಉಪನ್ಯಾಸ, ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಅಟೋಟ ಸ್ಪರ್ಧಾ ಕಾರ್ಯಕ್ರಮವು ಜು. 27 ರಂದು ಬಡಗನ್ನೂರು ಶಾಲಾ ಆವರಣದಲ್ಲಿ ನಡೆಯಲಿರುವುದು.

ಈ ಕಾರ್ಯಕ್ರಮದಲ್ಲಿ  ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಣಾಭಿಮಾನಿಗಳು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಮತ್ತು ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಟಿಕೂಟ ಸಮಿತಿ ಅಧ್ಯಕ್ಷ ನಾರಾಯಣ ರೈ ಕುದ್ಕಾಡಿ ಹಾಗೂಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here