ಜು.28 ಮರಾಟಿ ಸಮಾಜ ಸೇವಾ ಸಂಘ ಮಹಾಸಭೆ

0

ಪುತ್ತೂರು:ಮರಾಟಿ ಸಮಾಜ ಸೇವಾ ಸಂಘ ಪುತ್ತೂರು ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಜು.28ರಂದು ಬೆಳಿಗ್ಗೆ 10.30ಕ್ಕೆ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ಸಂಘದ ಅಧ್ಯಕ್ಷ ಮಂಜುನಾಥ ಎನ್.ಎಸ್.ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಂಘದ ಸದಸ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here