ಕೈಗಾರಿಕಾ ಕಂಪನಿಗಳನ್ನು ಸರಕಾರದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವಂತೆ ಸುಳ್ಯ ಶಾಸಕರಿಂದ ಸಚಿವರಿಗೆ ಮನವಿ July 27, 2024 0 FacebookTwitterWhatsApp ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗಾರಿಕಾ ಕಂಪನಿಗಳನ್ನು ಸರಕಾರದ ಅಥವಾ ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಬೃಹತ್ ಕೈಗಾರಿಕಾ ಮಂತ್ರಿ ಎಂ ಬಿ ಪಾಟೀಲ್ ಅವರಿಗೆ ಬೇಡಿಕೆ ಸಲ್ಲಿಸಿದರು.