ಶಾಂತಿನಗರ ಶಾಲೆಗೆ ರೋಟರಿ ಕ್ಲಬ್ ಉಪ್ಪಿನಂಗಡಿಯಿಂದ ಕಂಪ್ಯೂಟರ್ ಕೊಡುಗೆ

0

ಪುತ್ತೂರು: ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯದ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಉಪ್ಪಿನಂಗಡಿ ಘಟಕದ 2024-25ರ ಅಧ್ಯಕ್ಷರಾಗಿ ನವೀನ್ ಬ್ರ್ಯಾಗ್ಸ್ ಮತ್ತು ತಂಡದ ಪದ ಪ್ರದಾನ ಸಂದರ್ಭದಲ್ಲಿ ರೋಟರಿ ಕ್ಲಬ್ ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ತಾಲೂಕಿನ ಶಾಂತಿನಗರ ಸರಕಾರಿ ಪ್ರೌಢಶಾಲೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಶಾಲಾ ಹಿಂದಿ ಶಿಕ್ಷಕರಾದ ಲಿಂಗಪ್ಪ .ಎನ್ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರಕಾಶ್ ಗೌಡರವರು ಈ ಸಮಯದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here