ಪುತ್ತೂರು: ಪುಣಚ ಗ್ರಾಮದ ಮಂಜೇಶ್ವರ- ಸುಬ್ರಹ್ಮಣ್ಯ ಹೆದ್ದಾರಿಯ ಅಜ್ಜಿನಡ್ಕದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಯ ಮೇಲೆ ಒಂದು ಅಡಿಯಷ್ಟು ನೀರು ನಿಂತಿದೆ. ರಸ್ತೆಯ ಇಕ್ಕೆಲದಲ್ಲಿರುವ ಚರಂಡಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು ಚರಂಡಿ ಬ್ಲಾಕ್ ಆಗಿ ನೀರು ರಸ್ತೆಯ ಮೇಲೆ ಬಂದಿದೆ.