ಮಳೆ‌ನೀರಿನಿಂದ ಹೊಳೆಯಂತಾದ ಎಪಿಎಂಸಿ ರಸ್ತೆ

0

ಪುತ್ತೂರು: ಬೆಳಗ್ಗೆಯಿಂದ ಸುರಿದ ಧಾರಾಕಾರ ಮಳೆಗೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಮಳೆ ನೀರು ತುಂಬಿ ಹೊಳೆಯಂತಾಗಿದೆ.
ಎಪಿಎಂಸಿ ರಸ್ತೆಯ ಸಾಯ ಎಂಟರ್ ಪ್ರೈಸಸ್ ಮುಂಭಾಗದಲ್ಲಿ ಮಳೆ ನೀರು ಹರಿಯಲು ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆಯನ್ನು ಆವರಿಸಿದೆ. ಮಳೆ ನೀರಿನಿಂದಾಗಿ ರಸ್ತೆಯಲ್ಲಿ ಚಲಿಸುವ ವಾಹನಗಳ ಚಕ್ರಗಳು ಅರ್ಧ ಭಾಗದಷ್ಟು ನೀರು ರಸ್ತೆಯಲ್ಲಿ ತುಂಬಿಕೊಂಡಿದೆ.

LEAVE A REPLY

Please enter your comment!
Please enter your name here