ಪುತ್ತೂರು: ಇಂದು (ಜು.30) ಸುರಿದ ಭಾರೀ ಮಳೆಗೆ ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ರಾಜಕಾಲುವೆಯ ಪಕ್ಕದಲ್ಲಿರುವ ಕೆದಿಲಾಯ ಕುಟುಂಬದ ಮನೆಯೊಂದಕ್ಕೆ ಮಳೆ ನೀರು ನುಗ್ಗಿದೆ. ಹಾನಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.