ಪುತ್ತೂರು: ಇಂದು(ಜು.30) ಸುರಿದ ಧಾರಾಕಾರ ಮಳೆಗೆ ಪುತ್ತೂರು ತಾಲೂಕಿನ ಹಲವೆಡೆ ಭೂ ಕುಸಿತ ಸಂಭವಿಸಿದೆ. ಪುತ್ತೂರು ನಗರ ಭಾಗದ ಬಪ್ಪಳಿಗೆ ಸೇರಿದಂತೆ ಮಚ್ಚಿಮಲೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಇನ್ನು ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಸಂಪೂರ್ಣ ಮುಳುಗಡೆಯಾಗಿದೆ.