ಜು.31: ಕುಂಟಿಕಾನ ಹಿ.ಪ್ರಾ.ಶಾಲೆಯ ಶಿಕ್ಷಕ ತಿಮ್ಮಪ್ಪ ಗೌಡ ಸೇವಾ ನಿವೃತ್ತಿ

0

ಪುತ್ತೂರು: ಕೊಳ್ತಿಗೆ ಗ್ರಾಮದ ಕುಂಟಿಕಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಪ್ಪ ಗೌಡರವರು ಜು.31ರಂದು ಕರ್ತವ್ಯದಿಂದ ನಿವೃತ್ತಿ ಹೊಂದುತ್ತಿದ್ದಾರೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಬೀಜಂತಡ್ಕ ನಿವಾಸಿಯಾದ ತಿಮ್ಮಪ್ಪ ಗೌಡರವರು 1998ರಲ್ಲಿ ಕರ್ತವ್ಯಕ್ಕೇ ಸೇರಿ 2014ರವರೆಗೆ ಅರಿಯಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.2014ರಿಂದ 2024ರವರೆಗೆ ಕುಂಟಿಕಾನ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಲಿದ್ದಾರೆ. ಇವರು ಪತ್ನಿ ಗೃಹಿಣಿ ಮೋಹನಾಂಗಿ, ಪುತ್ರರಾದ ಜಿತೇಶ್, ರಾಕೇಶ್‌ರೊಂದಿಗೆ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here