ನೆಲ್ಯಾಡಿ ಡೆಂಜ ನಿವಾಸಿ ನೀಲಮ್ಮ ನಿಧನ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಡೆಂಜ ದಿ.ತಿಮ್ಮಪ್ಪ ಗೌಡರ ಪತ್ನಿ ನೀಲಮ್ಮ(63ವ.)ರವರು ಅಲ್ಪಕಾಲದ ಅಸೌಖ್ಯದಿಂದ ಜು.31ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here