ಬಿಳಿನೆಲೆ : ಬಸ್ಸುಗಳೆರಡರ ಮುಖಾಮುಖಿ ಡಿಕ್ಕಿ

0

ಕಡಬ: ಬಿಳಿನೆಲೆ ಸಿ.ಪಿ.ಸಿ.ಆರ್.ಐ ಬಳಿ ಬಸ್ಸುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ನಡೆದಿದೆ.ಎರಡು ಸರಕಾರಿ ಬಸ್ಸ್‌ ಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿದ್ದು,ಡಿಕ್ಕಿಯ ರಭಸಕ್ಕೆ ಬಸ್ಸುಗಳು ಜಖಂಗೊಂಡಿದೆ.ಘಟನೆಯಿಂದ ಬಸ್ ನ ಚಾಲಕ, ಪ್ರಯಾಣಿಕರಿಗೆ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here