ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾಜಿಕ ಲೆಕ್ಕಪರಿಶೋಧನ ಗ್ರಾಮ ಸಭೆ

0

ಕಡಬ: ಕುಟ್ರುಪಾಡಿ ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯು ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮನ ಉಪಾಧ್ಯಕ್ಷ ಅಶೋಧ ಕೆ ಆರ್ ತಾಲೂಕು ಸಂಯೋಜಕ ಪ್ರವೀಣ್ ತಾಂತ್ರಿಕ ಸಹಾಯಕರಾದ ಮೋಹಿತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ ಎ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಿನಾಥ.ಡಿ ಗ್ರಾಮ ಪಂಚಾಯತಿ ಸದಸ್ಯರು,ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here