ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ. ಇದರ ವಾರ್ಷಿಕ ಮಹಾಸಭೆಯು ಆ.04ರಂದು ನಡೆಯಲಿದೆ. ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 10:30ರಿಂದ ನಡೆಯಲಿರುವ 115ನೇ ವಾರ್ಷಿಕ ಸರ್ವ ಸದಸ್ಯರ ಸಭೆಗೆ ಎಲ್ಲಾ ಸದಸ್ಯರು ಹಾಜರಿರುವಂತೆ ಬ್ಯಾಂಕ್ ಆಡಳಿತ ಮಂಡಳಿಯ ಆದೇಶದ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.