ನಾಳೆ ಆ.4ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ವಿಷ್ಣುಸಹಸ್ರನಾಮ, ಲಕ್ಷ್ಮೀಸಹಸ್ರನಾಮ ಪಾರಾಯಣ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹರೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ವಿಷ್ಣುಸಹಸ್ರನಾಮ ಮತ್ತು ಲಕ್ಷ್ಮೀಸಹಸ್ರನಾಮ ಪಾರಾಯಣ ಆ.4ರಂದು ಸಂಜೆ ಗಂಟೆ 4ಕ್ಕೆ ಆರಂಭಗೊಳ್ಳಲಿದೆ.
ದೇವಸ್ಥಾನದ ಪ್ರಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಕುಮಾರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಳದಿಂದ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here