ಬೆಳ್ಳಿಪ್ಪಾಡಿ: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ‌ಭೇಟಿ

0

ಬೆಳ್ಳಿಪ್ಪಾಡಿ: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ‌ಭೇಟಿ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಹಲವು ಕಡೆ ಪ್ರಕೃತಿ ವಿಕೋಪದಿಂದಾಗಿ ಕಷ್ಟ-ನಷ್ಟಗಳು ಸಂಭವಿಸಿದ್ದು, ಪ್ರಮುಖವಾಗಿರುವ ದೇವಸ್ಯ, ಕೋರ್ಯ ಮತ್ತು ಅಂದ್ರಿಗೇರು ಮುಂತಾದ ‌ಸ್ಥಳಗಳಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ.ಟಿ.ಶೆಟ್ಟಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ, ಕೋಡಿಂಬಾಡಿ-ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನಪ್ಪ ಗೌಡ ಪಮ್ಮನಮಜಲು,ಕೋಡಿಂಬಾಡಿ ‌ಹಾಲು ಉದ್ಫಾದಕರ ಸಹಕಾರಿ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ,ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗೀಶ್.ಯಸ್. ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಬೂತ್ ಅಧ್ಯಕ್ಷ
ಯತೀಶ್ ಶೆಟ್ಟಿ ಬರೆಮೇಲು, ಪ್ರಮುಖರಾದ ಉಮೇಶ್ ಶೆಟ್ಟಿ ಕಠಾರ, ಶ್ರೀನಿವಾಸ ಶೆಟ್ಟಿ ಕಠಾರ,ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ ಮತ್ತು ಲಕ್ಷ್ಮಣ ಪೂಜಾರಿ ಕೋರ್ಯ ಮುಂತಾದವರು ಜೊತೆಗಿದ್ದರು.

LEAVE A REPLY

Please enter your comment!
Please enter your name here