ಆ.6: ಬೆಟ್ಟಂಪಾಡಿ ಹಾ.ಉ.ಸಹಕಾರ ಸಂಘದ ಮಹಾಸಭೆ

0

ಪುತ್ತೂರು: ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಆ.6ರಂದು ಬೆಳಿಗ್ಗೆ 10.30ಕ್ಕೆ ಸಂಘದ ಸಭಾಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಕೊಮ್ಮಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here