ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮ ಪಂಚಾಯತ್ ಸದಸ್ಯೆ ರೇಖಾ (41.ವ) ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಆ.3ರಂದು ರಾತ್ರಿ ನಿಧನರಾಗಿದ್ದಾರೆ.
ಮೃತರು ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
©