ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವರಲಕ್ಷ್ಮಿ ದ್ವಿತೀಯ ಸ್ಥಾನ

0

ಉಪ್ಪಿನಂಗಡಿ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವರಲಕ್ಷ್ಮಿ, ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕುಂದಾಪುರ ತಾಲೂಕಿನ ಸರಸ್ವತಿ ವಿದ್ಯಾಲಯ ಸಿದ್ದಾಪುರ ಇಲ್ಲಿ ಆ.3ರಂದು ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸಂಸ್ಥೆಯ ಮತ್ತೊಬ್ಬ ವಿದ್ಯಾರ್ಥಿ ಪ್ರಣವ್‌ ಪಿಜಿ, ಮಂಗಳೂರಿನಲ್ಲಿ ನಡೆದ 7ನೇ ಕೆಸಿಎ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ, ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here