ನಾಳೆ(ಆ.8)ಮುಂಡೂರು ಗ್ರಾಮ ಸಭೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.8ರಂದು ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here