ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರಿಂದ ಡಾ.ವೀರೇಂದ್ರ ಹೆಗ್ಗಡೆ ಭೇಟಿ

0

ಪುತ್ತೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ನಡೆಸಿದ ಡಿವಿ ಸದಾನಂದ ಗೌಡ ಅವರು ಈ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here