ಆ. 11: ಪಾಣಾಜೆ ಬಂಟರ ಸಂಘದಿಂದ ‘ಬಂಟೆರೆನ ಆಟಿಡೊಂಜಿ ದಿನ’

0

ಪುತ್ತೂರು: ಬಂಟರ ಸಂಘ ಪಾಣಾಜೆ ವತಿಯಿಂದ ‘ಬಂಟೆರೆನ ಆಟಿಡೊಂಜಿ ದಿನ’ ಕಾರ್ಯಕ್ರಮ ಆ.11ರಂದು ‌ಸೂರಂಬೈಲು ತರವಾಡು ಮನೆಯಲ್ಲಿ ನಡೆಯಲಿದೆ.
ಬೆಳಿಗ್ಗೆ ಉದ್ಘಾಟನೆ ಬಳಿಕ ವಿವಿಧ ಆಟೋಟಗಳು ನಡೆಯಲಿವೆ. ಮಧ್ಯಾಹ್ನ ಸಭಾ ಕಾರ್ಯಕ್ರಮದಲ್ಲಿ ವಿವಿಧ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಪಾಣಾಜೆ ಬಂಟರ ಸಂಘದ ಅಧ್ಯಕ್ಷ ಜಗನ್ಮೋಹನ ರೈ ಸೂರಂಬೈಲು, ಪ್ರಧಾನ ಕಾರ್ಯದರ್ಶಿ ರಮಾನಾಥ ರೈ ಪಡ್ಯಂಬೆಟ್ಟು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here