ಆ.10:ಮದ್ಲ-ದೇರ್ಲ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು:33 ಕೆ.ವಿ ಕುಂಬ್ರ-ಕಾವು ಲೈನ್‌ನ ತಂತಿ ಬದಲಾವಣೆಯ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಆ.10ರಂದು ಮದ್ಲ ಮತ್ತು ದೇರ್ಲ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


ಕುಂಬ್ರ 33/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ಲ ಮತ್ತು ದೇರ್ಲ ಫೀಡರ್‌ಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆಯಾಗಲಿದೆ. ಬಳಕೆದಾರರು ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here