ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

0

ಆಲಂಕಾರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯಂದು ನಾಗದೇವರಿಗೆ ಹಾಲಿನ ಅಭೀಷೇಕ,ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ , ವಿಶೇಷ ಪೂಜೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯುತ್ತಿದೆ ಅಗಮಿಸಿದ ಭಕ್ತಾದಿಗಳು ಶ್ರೀ ಪೂಜಾ ಸೇವೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವಿಕರಿಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ಅರ್ಚಕರು, ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here