ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿ ಆಚರಣೆ

0

ಪುತ್ತೂರು: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ನಾಗನಕಟ್ಟೆಯಲ್ಲಿ ಅರ್ಚಕ ವೆಂಕಟ್ರಮಣ ಭಟ್ ಪೂಜಾ ವಿಧಾನ ನೆರವೇರಿಸಿದರು.

ನಾಗದೇವರಿಗೆ ಹಾಲು, ಸೀಯಾಳಾಭಿಷೇಕ ನಡೆಯಿತು. ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಹಾಗೂ ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here