ನಿಡ್ಪಳ್ಳಿ; ಗ್ರಾಮದ ಮೂಲ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ಆಚರಣೆ

0

ನಿಡ್ಪಳ್ಳಿ; ಇಲ್ಲಿಯ ಗ್ರಾಮಕ್ಕೆ ಸಂಬಂಧಿಸಿದ ಮೂಲ ಕಂಬಳತ್ತಡ್ಡ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಮತ್ತು ತಂಬಿಲ ಸೇವೆ ನಡೆಯಿತು.

ಅಲ್ಲದೆ ಅಲ್ಲಿಯ ಧೂಮಾವತಿ ಮತ್ತು ರಕ್ತೇಶ್ವರಿ ಸಾನಿಧ್ಯಕ್ಕೂ ತಂಬಿಲ ಸೇವೆ ನಡೆಯಿತು.

     ಶ್ರೀ ಶಾಂತದುರ್ಗಾ ದೇವಸ್ಥಾನದ ಅರ್ಚಕ ನವೀನ್ ಹೆಬ್ಬಾರ್ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಿದರು.ಗುರಿ ಬಾರಿಕೆ, ಪಟ್ಟೆ ತರವಾಡು ಹಾಗೂ ಗ್ರಾಮದ ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here