ಅಗಳಿ ಶ್ರೀ ಸದಾಶಿವ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ಸಂಭ್ರಮದ ನಾಗರಪಂಚಮಿ

0

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಶ್ರೀ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕ್ಷೀರಾಭಿಷೇಕ, ತಂಬಿಲ ಸೇವೆ ಆ9ರಂದು ನಡೆಯಿತು. ದೇವಸ್ಥಾನದ ಅರ್ಚಕ ಈಶ್ವರಚಂದ್ರ ಭಟ್ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here