ಕುಕ್ಕಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ಕ್ಷೇತ್ರದಲ್ಲಿ ನಾಗರಪಂಚಮಿ

0

ಕಾಣಿಯೂರು: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಆ 9ರಂದು ನಡೆಯಿತು.

ಸಚಿನ್ ಪುರೋಹಿತ್ ವಿವಿಧ ಪೂಜಾ ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here