ಪುತ್ತೂರು: ಪಾಣಾಜೆಯ ಕೋಟೆ ವಿಷ್ಣು ಮೂರ್ತಿ ಚಾಮುಂಡಿ ಸನ್ನಿಧಿಯಲ್ಲಿ ನಾಗರಪಂಚಮಿ ನಡೆಯಿತು.ಶ್ರೀನಾಗದೇವರಿಗೆ ಹಾಲು, ಸೀಯಾಳಾಭಿಷೇಕ ನಡೆಯಿತು. ಕ್ಷೇತ್ರದ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.