ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

0

ಸವಣೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ, ನಾಗತಂಬಿಲ ಸೇವೆ , ಹಾಗೂ ದೇವರಿಗೆ ವಿಶೇಷ ಪೂಜಾ ಸೇವೆ ದೇವಸ್ಥಾನದ ಅರ್ಚಕ ಪದ್ಮನಾಭ ಕುಂಜತ್ತಾಯ ಅವರ ಪೌರೋಹಿತ್ಯದಲ್ಲಿ ನಡೆಯಿತು.

ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here