ಚೆಸ್: ರಾಮಕುಂಜ ಶಾಲಾ ಝಾಹಿದ್ ತಾಲೂಕು ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಆಲಂಕಾರು ಶ್ರೀ ಭಾರತಿ ಶಾಲೆಯಲ್ಲಿ ಆ.2ರಂದು ನಡೆದ ಕಡಬ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ 7ನೇ ತರಗತಿಯ ವಿದ್ಯಾರ್ಥಿ ಝಾಹಿದ್ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈತನಿಗೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಝಾಕರಿಯ ಮುಸ್ಲಿಯಾರ್ ಹಾಗೂ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವಿಮಲಾ ಅವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here