ಚೆಸ್: ನೆಲ್ಯಾಡಿ ಶಾಲಾ ಫಾತಿಮಾ ಮನ್ಹ ತಾಲೂಕು ಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಉಪ್ಪಿನಂಗಡಿಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನೆಲ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ವಿದ್ಯಾರ್ಥಿನಿ ಫಾತಿಮಾ ಮನ್ಹ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ನೆಲ್ಯಾಡಿ ನಿವಾಸಿ ಮೊಹಮ್ಮದ್ ರಫೀಕ್ ಪ್ರಿಯದರ್ಶಿನಿ ಹಾಗೂ ರಿಜ್ವಾನ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here