ಚೆಸ್ ಸ್ಪರ್ಧೆ: ಸವಣೂರು ವಿದ್ಯಾರಶ್ಮಿ ಪ್ರೌಢ ಶಾಲೆಯ ವಿದ್ಯಾರ್ಥಿ ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಸವಣೂರು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಕೆ ಪಿ ಎಸ್ ಕೆಯ್ಯೂರು ಶಾಲೆಯಲ್ಲಿ ಆ.7ರಂದು ನಡೆದಿದ್ದು, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಪವನ್ ಗೌಡ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು‌ ಸಂಸ್ಥೆಯ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಹಾಗೂ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here