ತಾ.ಮಟ್ಟದ ಶಟಲ್ ಬ್ಯಾಡ್ಮಿಂಟನ್‌ ಪಂದ್ಯಾಟ- ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇವರ ಸಹಯೋಗದಲ್ಲಿ ಆ.9ರಂದು ನಡೆದ 17ರ ವಯೋಮಾನದ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಆ್ಯಗ್ನೇಶ್ಶಾಂತಿ ಬಿ.ಎಸ್.ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here